Type Here to Get Search Results !

Ads Area H

gulbarga latest Kannada news : kalaburagi

ಕಲಬುರಗಿ: ನಗರದ ಸೂಪರ್‌ ಮಾರ್ಕೆಟ್ ನಲ್ಲಿರುವ ಕೆನರಾ ಬ್ಯಾಂಕಗೆ ಸೇರಿದ ಹಳೆಯ  ಜನರೇಟರ್‌ ಬ್ಲಾಸ್ಟ್‌ ಆಗಿ ಭಾನುವಾರ ಸಂಜೆ ಬೆಂಕಿ ಹೊತ್ತಿಕೊಂಡು
ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ದಳದ ಸಿಬ್ಬಂದಿ ರಮೇಶ ಪವಾರ (55) ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

ಕಲಬುರಗಿ: ಹಿಂದುಳಿದ ಆದಿ ಬಣಜಿಗ ಜಾತಿಯನ್ನು ಗೆಜೆಟ್‌ನಲ್ಲಿ ಸೇರ್ಪಡೆಗೊಳಿಸಿ ಪ್ರವರ್ಗ 2ಎ ಎಂದು ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಆದಿ ಬಣಜಿಗ ಯುವ ವೇದಿಕೆಗಳ ಒಕ್ಕೂಟದ ವತಿಯಿಂದ ಮನವಿ ಸಲ್ಲಿಸಲಾಯಿತು
__________________________________________

ಕಲಬುರಗಿ: ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರುತ್ತಿರುವ ಕೇಂದ್ರ ಸರ್ಕಾರವು ಮತ್ತೆ 2024ರಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದೇಯಾದರೆ ಸಂವಿಧಾನಕ್ಕೆ ಆಪತ್ತು ಎದುರಾಗಲಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.
__________________________________________

Tags

Top Post Ad

Below Post Ad