Type Here to Get Search Results !

Ads Area H

Kannada latest news - ಜ್ಞಾನವಾಪಿ ಮಸೀದಿ; ಶಿವಲಿಂಗ ಪತ್ತೆಯಾದ ಸ್ಥಳ ನಿರ್ಬಂಧಿಸಲು ಆದೇಶ

Kannada latest news : ಜ್ಞಾನವಾಪಿ ಮಸೀದಿ; ಶಿವಲಿಂಗ ಪತ್ತೆಯಾದ ಸ್ಥಳ ನಿರ್ಬಂಧಿಸಲು ಆದೇಶ https://ift.tt/0RfLM2b ಲಕ್ನೋ, ಮೇ 16; ಜ್ಞಾನವಾಪಿ ಮಸೀದಿ ಸಮೀಕ್ಷೆ ಮುಕ್ತಾಯವಾಗಿದ್ದು, ಮಸೀದಿಯ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಸಮೀಕ್ಷಾ ಸಮಿತಿ ತಂಡದ ಸದಸ್ಯ ವಕೀಲ ಸುಭಾಷ್ ನಂದನ್ ಚತುರ್ವೇದಿ ಹೇಳಿದ್ದಾರೆ. ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸುತ್ತಿರುವುದನ್ನು ಪ್ರಶ್ನಿಸಿ ಅಂಜುಮನ್ ಇಂತೆ ಜಾಮಿಯಾ ಮಸೀದಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಬಾಕಿ ಇರುವಾಗಲೇ ಶಿವಲಿಂಗ ಪತ್ತೆಯಾಗಿದೆ. ಇಸ್ಲಾಮಿಕ್ ವುಜು ಅಥವಾ https://ift.tt/YHldmnF Oneindia.in - thatsKannada

Top Post Ad

Below Post Ad