Kannada latest news - ತೆರಿಗೆ ಕಡಿತ, ಸಹಾಯಧನ ಹಣದುಬ್ಬರದ ವಿರುದ್ದ ಸರ್ಕಾರದ ಸಮರ
May 22, 2022
Kannada latest news : ತೆರಿಗೆ ಕಡಿತ, ಸಹಾಯಧನ ಹಣದುಬ್ಬರದ ವಿರುದ್ದ ಸರ್ಕಾರದ ಸಮರ https://ift.tt/npKArBx ನವದೆಹಲಿ, ಮೇ 22; ಕೇಂದ್ರ ಸರ್ಕಾರ ಹಣ ದುಬ್ಬರ ನಿಯಂತ್ರಿಸಲು, ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯಲು ದೊಡ್ಡ ಹೆಜ್ಜೆ ಇಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತ, ಎಲ್ಪಿಜಿ ಸಿಲಿಂಡರ್ಗಳಿಗೆ ಸಹಾಯಧನವನ್ನು ಘೋಷಣೆ ಮಾಡಿದೆ. ಶನಿವಾರ ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಪೆಟ್ರೋಲ್ ಮೇಲಿನ ತೆರಿಗೆ 8 ರೂ. ಮತ್ತು ಡೀಸೆಲ್ https://ift.tt/fY7iMlw Oneindia.in - thatsKannada