Type Here to Get Search Results !

Ads Area H

Kannada latest news - ಬೆಂಗಳೂರಲ್ಲಿ ಭಾರೀ ಮಳೆ; ನೀರಿನಲ್ಲಿ ತೇಲಿದ ಕಾರುಗಳು

Kannada latest news : ಬೆಂಗಳೂರಲ್ಲಿ ಭಾರೀ ಮಳೆ; ನೀರಿನಲ್ಲಿ ತೇಲಿದ ಕಾರುಗಳು https://ift.tt/ZIgaDqM ಬೆಂಗಳೂರು, ಮೇ17: ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ ವರುಣ ಅಬ್ಬರಿಸಿದ್ದಾನೆ. ಸತತ ಎರಡು ಮೂರು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ರಸ್ತೆಗಳೆಲ್ಲಾ ನದಿಗಳಾಗಿ ಪರಿವರ್ತನೆಯಾಗಿದೆ. ಗುಡುಗು, ಸಿಡಿಲುನಿಂದ ಕೂಡಿದ ಮಳೆಯ ಅಬ್ಬರಕ್ಕೆ ಬೆಂಗಳೂರು ನಗರ ಬೆಚ್ಚಿ ಬಿದ್ದಿದೆ. ರಸ್ತೆಗಳು ಜಲಾವೃತವಾದ ಕಾರಣ ವಾಹನ ಸವಾರರು ಪರದಾಡುತ್ತಿದ್ದಾರೆ. ಕಾರುಗಳು ಮಳೆ ನೀರಿನಲ್ಲಿ ಕೆಟ್ಟು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. https://ift.tt/ZBhyrfV Oneindia.in - thatsKannada

Top Post Ad

Below Post Ad