Kannada latest news - ಅಗ್ನಿಪಥ್ ಯೋಜನೆ ಖಂಡಿಸಿ ಜೂನ್ 18ರಂದು ಬಿಹಾರ್ ಬಂದ್ಗೆ ಕರೆ
June 18, 2022
Kannada latest news : ಅಗ್ನಿಪಥ್ ಯೋಜನೆ ಖಂಡಿಸಿ ಜೂನ್ 18ರಂದು ಬಿಹಾರ್ ಬಂದ್ಗೆ ಕರೆ https://ift.tt/JEIex16 ಪಾಟ್ನಾ, ಜೂನ್ 17: ಸಶಸ್ತ್ರ ಪಡೆಗಳಿಗೆ ಕೇಂದ್ರವು ಹೊಸದಾಗಿ ಪರಿಚಯಿಸಿದ 'ಅಗ್ನಿಪಥ' ನೇಮಕಾತಿ ಯೋಜನೆಯನ್ನು ವಿರೋಧಿಸಿ ಬಿಹಾರದ ವಿದ್ಯಾರ್ಥಿ ಸಂಘಟನೆಗಳು ಜೂನ್ 18 ರಂದು ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿವೆ. ವಿದ್ಯಾರ್ಥಿ ಸಂಘಟನೆಗಳ ಬಂದ್ಗೆ ವಿರೋಧ ಪಕ್ಷವಾಗಿರುವ ಲಾಲೂ ಪ್ರಸಾದ್ ಯಾದವ್ ನೇತೃತ್ವದ ಆರ್ಜೆಡಿ ಬೆಂಬಲ ನೀಡಿದೆ. ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ನೇತೃತ್ವದ ಸಂಘಟನೆಗಳು https://ift.tt/e38qkSI Oneindia.in - thatsKannada