Kannada latest news - ಸಹೋದ್ಯೋಗಿ ಪತ್ನಿ ಅತ್ಯಾಚಾರಗೈಯ್ದ 8 ಸಿಐಎಸ್ಎಫ್ ಪೇದೆ ವಜಾ ಕಾಯಂ
June 23, 2022
Kannada latest news : ಸಹೋದ್ಯೋಗಿ ಪತ್ನಿ ಅತ್ಯಾಚಾರಗೈಯ್ದ 8 ಸಿಐಎಸ್ಎಫ್ ಪೇದೆ ವಜಾ ಕಾಯಂ https://ift.tt/0aKzXE5 ಬೆಂಗಳೂರು, ಜೂ.22. ಸಹೋದ್ಯೋಗಿ ಪೇದೆಯ ಪತ್ನಿಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಎಂಟು ಕಾಮುಕ ಪೇದೆಗಳನ್ನು ಸೇವೆಯಿಂದ ವಜಾಗೊಳಿಸಿದ್ದ ಆದೇಶವನ್ನು ಹೈಕೋರ್ಟ್ ಕಾಯಂಗೊಳಿಸಿದೆ. ವಿಚಾರಣೆ ನಡೆಸಿದ್ದ ನ್ಯಾಯಪೀಠ ಎಂಟು ಮಂದಿಯನ್ನು ವಜಾಗೊಳಿಸಿ ಶಿಸ್ತುಪಾಲನಾ ಸಮಿತಿಯ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ಮುದ್ರಣ ಪ್ರೈವೇಟ್ ಲಿಮಿಟೆಡ್ನಲ್ಲಿ ಕರ್ತವ್ಯ https://ift.tt/8iNQCO1 Oneindia.in - thatsKannada