Type Here to Get Search Results !

Ads Area H

Kannada latest news - ದ್ರೌಪದಿ ಮುರ್ಮು ಬೆಂಬಲಿಸಿದ ಒಡಿಶಾ ಸಿಎಂ ನವೀನ್ ಪಟ್ನಾಯಕ್

Kannada latest news : ದ್ರೌಪದಿ ಮುರ್ಮು ಬೆಂಬಲಿಸಿದ ಒಡಿಶಾ ಸಿಎಂ ನವೀನ್ ಪಟ್ನಾಯಕ್ https://ift.tt/4NRs2gQ ನವದೆಹಲಿ, ಜೂನ್ 22: ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಚುನಾವಣೆಗೆ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದು ಜೆ. ಪಿ. ನಡ್ಡಾ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು. ದ್ರೌಪದಿ ಮುರ್ಮುಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬೆಂಬಲ ಸೂಚಿಸಿದ್ದು, ಎನ್‌ಡಿಎ ಅಭ್ಯರ್ಥಿ ಗೆಲುವು ಬಹುತೇಕ ಖಚಿತವಾಗಿದೆ. ದ್ರೌಪದಿ ಮುರ್ಮು ಒಡಿಶಾದಲ್ಲಿ ಬಿಜೆಪಿ ಬೆಂಬಲದಿಂದ ಬಿಜೆಡಿ ಸರಕಾರ https://ift.tt/Yf6ehgR Oneindia.in - thatsKannada

Top Post Ad

Below Post Ad