ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್‌ಗೆ ಬಿಜೆಪಿ ಬೆಂಬಲ ಎಂದು ಕೆಲವೆಡೆ ವರದಿ ಆಗಿದೆ. ಯಾವುದೇ ಕಾರಣಕ್ಕೂ ಆ ಪಕ್ಷದ ಜತೆ ಒಪ್ಪಂದ, ಮೈತ್ರಿ ಮಾಡಿಕೊಳ್ಳಲ್ಲ. ಬಿಜೆಪಿ ಜೊತೆ ಯಾವುದೇ ಚರ್ಚೆ ಆಗಿಲ್ಲ, ಮುಂದೆಯೂ ಆಗಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

© 2022 Avidha Org - edited by AB.
© 2022 Avidha Org - edited by AB.