ಪುನೀತ ಪರ್ವ ಕಾರ್ಯಕ್ರಮ ನಡೆಯುವ ಸ್ಥಳ, ಸಮಯ, ಡ್ರೆಸ್ ಕೋಡ್ ಹಾಗೂ ಇನ್ನಿತರ ಮಾಹಿತಿಯನ್ನು ಕೂಡಾ ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪುನೀತ ಪರ್ವ ಕಾರ್ಯಕ್ರಮ ಅಕ್ಟೋಬರ್ 21 ಶುಕ್ರವಾರದಂದು ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಹಾಗೇ ಈ ಕಾರ್ಯಕ್ರಮಕ್ಕೆ ಬರುವವರು ಬಿಳಿ ಬಣ್ಣದ ಡ್ರೆಸ್ ಧರಿಸಿ ಬರಲು ಮನವಿ ಮಾಡಲಾಗಿದೆ.
Source link